ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪಿಗಳ ಬಂಧನ- 24 ಯುವತಿಯರ ರಕ್ಷಣೆ…

51
firstsuddi

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ಇಂದು ನಡೆದಿದೆ.

ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನ ಕರೆತಂದು ಅಪಾರ್ಟ್ಮೆಂಟ್ ನಲ್ಲಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.