ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಪಾಸಿಟಿವ್…

157
firstsuddi

ಬೆಂಗಳೂರು : ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಂ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ ಎಂದು ಮನವಿ ಮಾಡಿಕೊಂಡಿದ್ದಾರೆ.