ಸಚಿವ ಜಿ.ಟಿ ದೇವೇಗೌಡ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ…

427
firstsuddi

ಮೈಸೂರು : ಸಚಿವ ಜಿ.ಟಿ ದೇವೇಗೌಡ ಅವರು ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿರುವ ಘಟನೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ನಡೆದಿದೆ. ಜಿ.ಟಿ.ದೇವೇಗೌಡ ಅವರು ಚುನಾವಣಾ ಪ್ರಚಾರಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಈ ಅಪಘಾತದಿಂದ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.