ನವದೆಹಲಿ : ದೇಶಾದ್ಯಂತ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇದೊಂದು ಅತ್ಯಂತ ವಿಶೇಷವಾದ ಸ್ವಾತಂತ್ರ್ಯೋತ್ಸವ. ಜೈ ಹಿಂದ್ ಎಂದು ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ ಸತತ 9ನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ.
देशवासियों को #स्वतंत्रतादिवस की हार्दिक शुभकामनाएं। जय हिंद!
Greetings on this very special Independence Day. Jai Hind! #Iday2022
— Narendra Modi (@narendramodi) August 15, 2022










