ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ರಾಬರ್ಟ್ ಚಿತ್ರದ ನಾಯಕಿಗೆ ಚಿತ್ರತಂಡದಿಂದ ಫಸ್ಟ್ ಲುಕ್ ಗಿಫ್ಟ್…

169
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿನಯದ ರಾಬರ್ಟ್ ಚಿತ್ರದ ನಾಯಕಿ ಇಂದು ಆಶಾ ಭಟ್ ಅವರು ಇಂದು ಹುಟ್ಟುಹಬ್ಬದ ಸಂಭ್ರದಲ್ಲಿದ್ದು, ಹುಟ್ಟುಹಬ್ಬದ ಅಂಗವಾಗಿ ರಾಬರ್ಟ್ ಚಿತ್ರತಂಡ ಹುಟ್ಟುಹಬ್ಬದ ಸಂಭ್ರದಲ್ಲಿದ್ದ ನಟಿ ಆಶಾ ಭಟ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸುರ್ಪ್ರೈಸ್ ನೀಡಿದ್ದಾರೆ. ರಾಬರ್ಟ್ ಚಿತ್ರದಲ್ಲಿ ಆಶಾ ಭಟ್ ಅವರು ದರ್ಶನ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಈಗಾ ಬಿಡುಗಡೆಯಾಗಿರುವ ಫಸ್ಟ್ ಲುಕ್ ಪೋಸ್ಟ್ ನಲ್ಲಿ ನಟಿ ಆಶಾ ಭಟ್ ಅವರು ಡ್ಯಾನ್ಸ್ ಮಾಡುತ್ತಿರುವ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.