ಪ್ರಧಾನಿ ನರೇಂದ್ರ ಮೋದಿಗೆ 2018ರ ಸಿಯೋಲ್ ಶಾಂತಿ ಪ್ರಶಸ್ತಿ…

231
firstsuddi

ದೆಹಲಿ: 2018ರ ಸಿಯೋಲ್ ಶಾಂತಿ ಪ್ರಶಸ್ತಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದ್ದು, ಭಾರತದ ಜನರ ಜೀವನ ಮಟ್ಟ ಸುಧಾರಿಸಲು ನಡೆಸಿದ ಪ್ರಯತ್ನಮತ್ತು ವಿಶ್ವಶಾಂತಿಗಾಗಿ ನಡೆಸಿದ ಪ್ರಯತ್ನ, ಅಂತಾರಾಷ್ಟ್ರೀಯ ಸಹಕಾರ ಸುಧಾರಣೆ, ಜಾಗತಿಕ ಆರ್ಥಿಕತೆಯ ಬೆಳವಣಿಗೆ, ಭಾರತದಲ್ಲಿ ಮಾನವ ಅಭಿವೃದ್ಧಿ ಸುಧಾರಣೆ ಮತ್ತು ಭಾರತವನ್ನು ವಿಶ್ವದ ಅತ್ಯಂತ ವೇಗದಲ್ಲಿ ಬೆಳವಣಿಗೆ ಕಾಣುತ್ತಿರುವ ದೇಶವನ್ನಾಗಿ ಪರಿವರ್ತಿಸುವಲ್ಲಿ ಶ್ರಮಿಸಿದ್ದಕ್ಕಾಗಿ 2018ರ ಸಿಯೋಲ್ ಶಾಂತಿ ಪ್ರಶಸ್ತಿಗೆ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಪ್ರಧಾನಿ ಮೋದಿ ಅವರು ಸಿಯೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆಯಾದ 14ನೇ ನಾಯಕರಾಗಿದ್ದಾರೆ.