ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಕೈ ನಾಯಕರು…

375
firstsuddi

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ,  ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ರಾಹುಲ್ ಗಾಂಧಿಯನ್ನು ಬರಮಾಡಿಕೊಂಡಿದ್ದಾರೆ.