ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು…

418
firstsuddi

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಮುಂಜಾನೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ ರಾತ್ರಿಯಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ಅವರನ್ನು ಇಂದು ಮುಂಜಾನೆ ನಗರದ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿವರಾಜ್ ಕುಮಾರ್ ಜೊತೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರು ಮಲ್ಯ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.