ಶಿವಮೊಗ್ಗ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿ.ವೈ.ರಾಘವೇಂದ್ರ…

390
firstsuddi

ಶಿವಮೊಗ್ಗ :ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಕೆ ವೇಳೆ ಬಿ.ವೈ. ರಾಘವೇಂದ್ರ sಸೇರಿದಂತೆ ಬಿ.ಎಸ್.ಯಡಿಯೂರಪ್ಪ, ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಮುಖಂಡ ಭಾನುಪ್ರಕಾಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.