ಏರ್ ಇಂಡಿಯಾ ವಿಮಾನದಿಂದ ಕೆಳಗೆ ಬಿದ್ದ ಗಗನಸಖಿ…

692
firstsuddi

ಮುಂಬೈ: ವಿಮಾನ ನಿಲ್ದಾಣದಿಂದ ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನದಿಂದ ಗಗನ ಸಖಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿವ ಘಟನೆ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಲು ಸಿದ್ದವಾಗಿದ್ದ ಏರ್ ಇಂಡಿಯಾ ವಿಮಾನದ ಪುಷ್ ಬ್ಯಾಕ್ ಬಾಗಿಲು ಹಾಕುವ ಸಂದರ್ಭದಲ್ಲಿ ಗಗನಸಖಿ ಕೆಳಗೆ ಬಿದ್ದಿರುವ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು, ಗಾಯಗೊಂಡಿರುವ ಗಗನಸಖಿಯನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.