ಪ್ರಮೋದಾದೇವಿ ಒಡೆಯರ್ ಅವರ ತಾಯಿ ವಿಧಿವಶ…

767
firstsuddi

ಮೈಸೂರು : ದಸರಾ ಸಂಭ್ರಮ ಕಳೆಗಟ್ಟಿರುವ ವೇಳೆಯಲ್ಲಿ ಮೈಸೂರು ಅರಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು,ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟ ಚಿನ್ನಮ್ಮಣ್ಣಿ (98) ಇಂದು ಬೆಳಿಗ್ಗೆ ನಿಧನರಾಗಿದ್ದು ,ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟರತ್ನಮ್ಮಣಿ ಅವರ ಸಾವಿನಿಂದ ಅರಮನೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.