ಗದಗ ತೋಂಟದಾರ್ಯ ಶ್ರೀಗಳು ವಿಧಿವಶ…

303
firstsuddi

ಗದಗ: ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಇಂದು ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಗದಗಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.