ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಅಣ್ಣಾಮಲೈ ಅಧಿಕಾರ ಸ್ವೀಕಾರ…

334
firstsuddi

ಬೆಂಗಳೂರು: ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರು ಪಡೆದಿರೋ ಅಣ್ಣಾಮಲೈ ಅವರು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಅಧಿಕಾರ ಸ್ವೀಕಾರ ಮಾಡಿದ್ದು, ನಿರ್ಗಮಿತ ಡಿಸಿಪಿ ಡಾ. ಶರಣಪ್ಪ ಎಸ್.ಡಿ. ಅವರು ಅಣ್ಣಾಮಲೈ ಅವರನ್ನು ಸ್ವಾಗತಿಸಿದ್ದಾರೆ. ಅಣ್ಣಾಮಲೈ ಅವರು ಅಧಿಕಾರ ಸ್ವೀಕಾರ ಮಾಡಿದ ದಿನವೇ ಎಲ್ಲಾ ಠಾಣೆಗಳಿಗೆ ತೆರಳಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ.