ಪಟಾಕಿ ಮಾರಾಟಕ್ಕೆ ನಿಷೇಧವಿಲ್ಲ: ಸುಪ್ರೀಂಕೋರ್ಟ್…

735
firstsuddi

ನವದೆಹಲಿ:ದೇಶಾದ್ಯಂತ ಪಟಾಕಿ ಮಾರಾಟ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ತೀರ್ಪು ನೀಡಿದ್ದು, ದೀಪಾವಳಿ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶವಿದ್ದು, ಕ್ರಿಸ್ ಮಸ್, ಹೊಸ ವರ್ಷ ಸಂಭ್ರಮ ವೇಳೆ ರಾತ್ರಿ 11:55 ರಿಂದ 12:30 ವರೆಗೆ ಮಾತ್ರ ಅನುಮತಿಸಲಾಗುವುದು ಎಂದು ಕೋರ್ಟ್ ಸೂಚನೆ ನೀಡಿದೆ.