ನಟಿ ಸಂಜನಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಶ್ರೀವತ್ಸ…

439
firstsuddi

ಬೆಂಗಳೂರು: ನಟಿ ಸಂಜನಾ ರವಿ ಶ್ರೀವತ್ಸ ವಿರುದ್ಧ ಮಾಡಿರುವ ಕಿರುಕುಳದ ಆರೋಪಕ್ಕೆ ತಿರುಗೇಟು ನೀಡಿರುವ ನಿರ್ದೇಶಕ ರವಿ ಶ್ರೀವತ್ಸ ಅವರು 2 ವರ್ಷಗಳ ಹಳೆಯ ಘಟನೆ ಬಗ್ಗೆ ಈಗ ಆರೋಪ ಮಾಡಲಾಗಿದೆ. ಹೆಣ್ಣು ಮಗಳ ಮಾತಿಗೆ ಮಾತು ಬೇಡ ಎಂದು ಸುಮ್ಮನಾಗಿದ್ದೆ. ಆದರೆ ನನ್ನ ಮೌನಕ್ಕೆ ತಪ್ಪಾದ ಅರ್ಥ ಹೊರಹೊಮ್ಮಲು ಶುರುವಾಗಿದೆ. ನನಗೆ ಜನ್ಮ ಕೊಟ್ಟವರು ಒಂದು ಹೆಣ್ಣು. ನಾನು ಪ್ರತಿಯೊಬ್ಬ ಹೆಣ್ಣು ಮಗಳನ್ನು ಗೌರವಿಸುತ್ತೇನೆ. ಅದು ಎಷ್ಟರಮಟ್ಟಿಗೆ ಸರಿ ಎಂಬುದೂ ನನ್ನೊಟ್ಟಿಗೆ ಇರುವವರಿಗೆ ಗೊತ್ತು. ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.