ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ನಟ ಪವನ್ ಕಲ್ಯಾಣ್…

403
firstsuddi

ಬೆಂಗಳೂರು: ಟಾಲಿವುಡ್ ನಟ ಪವನ್ ಕಲ್ಯಾಣ್ ಅವರು ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಇರುವ ಫೋಟೋವನ್ನು ಅಪ್ಲೋಡ್ ಮಾಡಿ ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ದಿಕ ಶುಭಾಶಯಗಳು. ‘ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎಂದು ಕನ್ನಡದಲ್ಲೇ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.