ಐಶ್ವರ್ಯ ರೈಗೆ ಇಂದು ಹುಟ್ಟುಹಬ್ಬದ ಸಂಭ್ರಮ…

276
firstsuddi

ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಅವರು ಇಂದು 45ನೇ ಜನ್ಮ ದಿನಚರಣೆಯನ್ನು ಆಚರಿಸಿಕೊಳ್ಳುತ್ತಿದ್ದು, ತಮ್ಮ ಹುಟ್ಟುಹಬ್ಬವನ್ನು ಪತಿ ಅಭಿಷೇಕ್ ಬಚ್ಚನ್, ಪುತ್ರಿ ಆರಾಧ್ಯ, ತಾಯಿ ವೃಂದಾ ರೈ ಹಾಗೂ ಆತ್ಮೀಯ ಕುಟುಂಬಸ್ಥರೊಂದಿಗೆ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಂಡ ಐಶ್ವರ್ಯಾ ರೈಅವರು ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.