ಗೊಬ್ಬರ ತುಂಬಿಕೊಂಡು ತೆರಳುತ್ತಿದ್ದ ಲಾರಿ ಚಾರ್ಮಾಡಿ ಘಾಟ್ ತಿರುವಿನಲ್ಲಿ ಪಲ್ಟಿ…

285
firstsuddi

ಮೂಡಿಗೆರೆ: ಲಾರಿಯೊಂದು  ಚಾರ್ಮಾಡಿ ಘಾಟ್ ತಿರುವಿನಲ್ಲಿ ಪಲ್ಟಿಯಾಗಿದ್ದು,  ಚಿಕ್ಕಮಗಳೂರಿನಿಂದ ಮಂಗಳೂರಿಗೆ  ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾರ್ಮಾಡಿ ಘಾಟ್ ತಿರುವಿನಲ್ಲಿ  ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಗೊಬ್ಬರದ ಚೀಲಗಳು ರಸ್ತೆಗೆ ಅಡ್ಡವಾಗಿ ಬಿದ್ದಿದೆ.ಇದರಿಂದ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾವಾಗಿತ್ತು.