ಹಾಸನ: ಶ್ರಾವಣ ಬೆಳಗೊಳದ ಜೈನಮಠದ ಪೀಠಾಧ್ಯಕ್ಷರಾದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಸಚಿವೆ ಜಯಮಾಲಾ ಅವರು ಸಚಿವ ಹೆಚ್.ಡಿ ರೇವಣ್ಣ ಅವರು ಯಾವುದೇ ಸರ್ಕಾರವಿದ್ದರೂ ಅಭಿವೃದ್ದಿ ಕೆಲಸ ಮಾಡಿ ಹಾಸನದಲ್ಲಿ ತಮ್ಮದೇ ಸಾಮ್ರಾಜ್ಯ ಕಟ್ಟಿದ್ದಾರೆ. ಮಹಿಳೆಯರು, ಮಕ್ಕಳ ಬಗ್ಗೆ ಸಚಿವರು ಸಹಾನುಭೂತಿ ಹೊಂದಿದ್ದಾರೆ. ಕೊನೆವರೆಗೂ ಅಧಿಕಾರದಲ್ಲಿರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.










