ನವೆಂಬರ್ 15ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ:ಜಯಮಾಲಾ…

272
firstsuddi

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ  ಪ್ರದಾನ ಕಾರ್ಯಕ್ರಮವು ನವೆಂಬರ್ 15 ರಂದು  ನಡೆಯಲಿದೆ. ವಿವಿಧ  ಕ್ಷೇತ್ರದಲ್ಲಿ ಸಾಧನೆ ಮಾಡಿರುವ 63 ಸಾಧಕರಿಗೆ ಈ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತದೆ.  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಪಟ್ಟಿ ತಯಾರಿಸಿದ್ದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು  ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂದು ಜಯಮಾಲಾ ಅವರು ತಿಳಿಸಿದ್ದು, ಬೆಂಗಳೂರಿನ ರವೀಂದರ್ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.