ಚಿಕ್ಕಮಗಳೂರು : ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಬೀಟೆ ಮರಗಳನ್ನೂ ವಶಪಡಿಸಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ದೇವಂಗಿ ಕಾಫಿ ಎಸ್ಟೇಟ್ ನಲ್ಲಿ ಸುಮಾರು 2 ಲಕ್ಷ ಮೌಲ್ಯದ ಬೀಟೆ ಮರಗಳನ್ನು ಬಾಳೆಹೊನ್ನೂರು ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಗಿದ್ದು, ಎಸ್ಟೇಟ್ ನ ಮಾಲೀಕ ಪರಾರಿಯಾಗಿದ್ದಾರೆ.










