ಬಿಬಿಎಂಪಿ ಉಪ ಮೇಯರ್ ಆಗಿ ಜೆಡಿಎಸ್ ನ ಭದ್ರೇಗೌಡ ಆಯ್ಕೆ…

301
firstsuddi

ಬೆಂಗಳೂರು: ರಮಿಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಬೆಂಗಳೂರು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಜೆಡಿಎಸ್ ನ ಭದ್ರೇಗೌಡ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಚುನಾವಣೆ ಕಣದಿಂದ ಬಿಜೆಪಿ  ಹಿಂದೆ ಸರಿದಿತ್ತು.