ಡಿಸೆಂಬರ್ 22ಕ್ಕೆ  ಸಚಿವ ಸಂಪುಟ ವಿಸ್ತರಣೆ : ಸಿದ್ದರಾಮಯ್ಯ…

210
firstsuddi

ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್  21 ರಂದು ಎಐಸಿಸಿ ಅಧ್ಯಕ್ಷ  ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ ಡಿಸೆಂಬರ್ 22ರಂದು ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.                                                                                               ಸಿದ್ದರಾಮಯ್ಯ ಅವರು  ಸಿಎಂ ಆಗಬೇಕು ಎಂಬ ಶಾಸಕ ಗಣೇಶ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಮುಂದಿನ ಬಾರಿ  ನೋಡೋಣ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ವಲ್ಲ ಎಂದಿದ್ದಾರೆ.