ಚಿಕ್ಕಮಗಳೂರು : ಶೃಂಗೇರಿಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ಕೇಸರಿಬಾತ್ ಹಾಗೂ ಉಪ್ಪಿಟ್ಟನ್ನು ಸೇವಿಸಿ ಕೇಸರಿಬಾತ್ ಚೆನ್ನಾಗಿದೆ ಎಂದಿದ್ದಾರೆ.