ಬೆಳಗಾವಿ:ಇಂದಿನಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು,ಪರಿಷತ್ ಕಲಾಪದ ಪ್ರಾರಂಭದಲ್ಲೇ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಕೇಂದ್ರ ಸಚಿವ ಅನಂತ್ ಕುಮಾರ್, ಕೇಂದ್ರ ಸಚಿವ ಸಿ.ಕೆ.ಜಾಫರ್ ಷರೀಫ್, ಅಂಬರೀಷ್ ಸೇರಿದಂತೆ ಅಗಲಿದ ಹಲವು ಗಣ್ಯರಿಗೆ ಸಂತಾಪ ಸೂಚಿಸಿ ಬಳಿಕ ಕಲಾಪವನ್ನು ನಾಳೆ 10 ಗಂಟೆಗೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮುಂದೂಡಿದ್ದಾರೆ.










