ಪಂಚ ರಾಜ್ಯ ಚುನಾವಣಾ ಫಲಿತಾಂಶದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ.ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ.ಇದು ಗೆದ್ದು ಬೀಗುವ ಸಮಯ ಅಲ್ಲ. ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ ಎಂದು ಟ್ವಿಟ್ ಮಾಡಿದ್ದಾರೆ.











