ಬೆಳಗಾವಿ: ಇಂದು ಬೆಳಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವಾಕಿಂಗ್ ತೆರಳುತ್ತಿದ್ದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರನ್ನು ನೋಡಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳು ಹಾಗೂ ಹಿರಿಯರು ಸಂತೋಷ ವ್ಯಕ್ತಪಡಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ನಿಂತು ಫೋಟೋ ತೆಗೆಸಿಕೊಂಡು ಹರ್ಷ ವ್ಯಕ್ತಪಡಿಸಿದರು.










