ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್…

216
firstsuddi

ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಬಳಿಕ ತೀರ್ಪು ನೀಡಿದೆ.ಇದರಿಂದ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.