ವಾಯು ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಿಕಲಚೇತನ ವ್ಯಕ್ತಿಯ ಅಹವಾಲನ್ನು ಆಲಿಸಿದ ಸಿಎಂ ಕುಮಾರಸ್ವಾಮಿ…

197
firstsuddi

ಬೆಳಗಾವಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಚಳಿಗಾಲದ ಅಧಿವೇಶನ ಹಿನ್ನಲೆ ಬೆಳಗಾವಿಗೆ ತೆರಳಿರುವ ಅವರು ಇಂದು ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಿಕಲಚೇತನ ವ್ಯಕ್ತಿಯೊಬ್ಬನ ಅಹವಾಲನ್ನು ಆಲಿಸಿದ್ದು, ಅಧಿಕಾರಿಗಳಿಗೆ ವಿಕಲಚೇತನ ವ್ಯಕ್ತಿಯ ಸಮಸ್ಯೆಯನ್ನು ಶೀಘ್ರವಾಗಿ ಪರಿಹಾರಿಸುವಂತೆ ಸೂಚಿಸಿದ್ದಾರೆ.