ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ  ಕಮಲ್​ನಾಥ್…​

188

ಭೋಪಾಲ್​: ಮಧ್ಯಪ್ರದೇಶದ  ಮುಖ್ಯಮಂತ್ರಿಯಾಗಿ ಕಮಲ್​ನಾಥ್​ ಅವರು  ಭೋಪಾಲ್​ ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ  ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು,   ಕರ್ನಾಟಕದ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್​ಸಿಂಗ್​ ಚೌಹಾಣ್,ಮಲ್ಲಿಕಾರ್ಜುನ​ ಖರ್ಗೆ​​,  ಸೇರಿದಂತೆ ಇತರರು ಇದ್ದರು.