ಕಾಂಗ್ರೆಸ್​ ಶಾಸಕಾಂಗ ಸಭೆ ಆರಂಭ…

208
firstsuddi

ಬೆಳಗಾವಿ: ಸುವರ್ಣಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದ್ದು, ರಮೇಶ್ ಜಾರಕಿ ಹೋಳಿ, ರಾಮಲಿಂಗ ರೆಡ್ಡಿ, ರೋಷನ್ ಬೇಗ್,  ಸೇರಿದಂತೆ ಹಲವು ನಾಯಕರು ಸಭೆಗೆ ಗೈರಾಗಿದ್ದಾರೆ. ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.