ಎಸ್ ಎಲ್ ಧರ್ಮೇಗೌಡ ಅವರು ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ…

410
firstsuddi

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಧರ್ಮೇಗೌಡ ಅವರು ಇಂದು ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಬೋಜೇಗೌಡ, ಹಾಗೂ ಶರವಣ ಸೇರಿದಂತೆ ಇತರ ಜೆಡಿಎಸ್ ಮುಖಂಡರು ಇದ್ದರು.