ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆ…

364
firstsuddi

ಬೆಂಗಳೂರು: ಶೃಂಗೇರಿ ಕಾಂಗ್ರೆಸ್ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿ.ಡಿ.ರಾಜೇಗೌಡ ಅವರನ್ನು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.