ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಏಳು ವರ್ಷ ಜೈಲು ಶಿಕ್ಷೆ…

227
firstsuddi

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್‍ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ​ ಆದೇಶ ಹೊರಡಿಸಿದೆ. ನವಾಜ್ ಶರೀಫ್ ವಿರುದ್ಧದ ಎರಡು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಆ್ಯಂಟಿ ಕರಪ್ಷನ್​ ಕೋರ್ಟ್ ಇಂದು ತೀರ್ಪು ಪ್ರಕಟಿದ್ದು,   ಷರೀಫ್‍‌ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.