ಹಿರಿಯ ನಟ ಲೋಕನಾಥ್ ವಿಧಿವಶ…

132
firstsuddi

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಕನಾಥ್(91) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಲೋಕನಾಥ್ ಅವರು 1000ಕ್ಕೂ ಹೆಚ್ಚು ನಾಟಕಗಳು ,650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಇಂದು ಮಧ್ಯಾಹ್ನ 12 ರಿಂದ 2.30ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಲೋಕನಾಥ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.