ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿ ಎಸ್ ಯಡಿಯೂರಪ್ಪ…

210
firstsuddi

ತುಮಕೂರು:ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ.ಒಂದು ವಾರದ ಬಳಿಕ ಶ್ರೀಗಳು ಜನರಿಗೆ ದರ್ಶನ ನೀಡಲಿದ್ದಾರೆ. ಭಕ್ತಾಧಿಗಳು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.