ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು: ಚಾಲೆಂಜಿಂಗ್ ಸ್ಟಾರ್ ದರ್ಶನ್

330
firstsuddi

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್  ಅವರು ಟ್ವಿಟ್ ಮೂಲಕ  ಹೊಸ ವರ್ಷಕ್ಕೆ ಶುಭಾಶಯವನ್ನು ಕೋರಿದ್ದಾರೆ. ಹೊಸ ವರ್ಷವೂ ನಿಮ್ಮ ಬಾಳಲ್ಲಿ ಹೊಸಬೆಳಕು ಮೂಡಿಸಿ ಸುಂದರ ಭವಿಷ್ಯದೆಡೆಗೆ ನಿಮ್ಮನ್ನು ಕರೆದೊಯ್ಯಲಿ. ನಾಡಿನ ಸಮಸ್ತ ಜನತೆಗೆ ನಿಮ್ಮ ದಾಸ ದರ್ಶನ್ ಕಡೆಯಿಂದ ಹೊಸ ಹುರುಪಿನಿಂದ ಕೂಡಿರುವ ಹೊಸ ವರ್ಷದ  ಶುಭಾಶಯಗಳು ಎಂದು ತಿಳಿಸಿದ್ದಾರೆ.