ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಮಗಳ ಜೊತೆ ಮರಳಿನಲ್ಲಿ ಆಟವಾಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಆ ವಿಡಿಯೋ ಇದೀಗ ವೈರಲ್ ಆಗಿದೆ.