ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ…

180
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು.

firstsuddi