ರಾಜ್ಯ ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ಶಿಫ್ಟ್… By FirstSuddi - January 4, 2019 204 FacebookTwitterWhatsAppTelegramPinterest firstsuddi ತುಮಕೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಶ್ರೀಗಳಿಗೆ ಪದೇಪದೇ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿದ್ದಗಂಗಾ ಶ್ರೀ ಗಳನ್ನೂ ನಗರದ ಸಿದ್ಧಗಂಗಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಮಠದಿಂದ ಝೀರೋ ಟ್ರಾಫಿಕ್ ಮೂಲಕ ಸಿದ್ದಗಂಗಾ ಆಸ್ಪತ್ರೆಗೆ ಶ್ರೀಗಳನ್ನು ಕರೆತರಲಾಗಿದೆ.