ಭಾರತ್​ ಬಂದ್​ ಹಿನ್ನೆಲೆ ತುಮಕೂರು ವಿವಿ ಪರೀಕ್ಷೆಗಳು ಮುಂದೂಡಿಕೆ…

221
firstsuddi

ತುಮಕೂರು: ಜನವರಿ  8 ಮತ್ತು 9 ರಂದು ತುಮಕೂರು ವಿಶ್ವವಿದ್ಯಾನಿಲಯದ ಎಂಬಿಎ, ಎಂಕಾಂ, ಎಂಎ ಪರೀಕ್ಷೆಗಳು ನಡೆಯಬೇಕಿದ್ದವು. ಆದರೆ ನಾಳೆ ಮತ್ತು ನಾಡಿದ್ದು ಭಾರತ್ ಬಂದ್ ಹಿನ್ನೆಲೆ ಜನವರಿ 8 ಮತ್ತು ಜನವರಿ 9  ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.