ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿಯನ್ನು ಬೆಂಬಲಿಸಿದ ಹೆಚ್.ಡಿ ದೇವೇಗೌಡ…

345
firstsuddi

ಬೆಂಗಳೂರು:   ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ  ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬೆಂಬಲ ಸೂಚಿಸಿದ್ದು, ಈ ಬಗ್ಗೆ ಟ್ವಿಟ್ ಮೂಲಕ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ  ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ಯನ್ನು ಜೆಡಿಎಸ್ ಬೆಂಬಲಿಸುತ್ತದೆ . ನಾವು ಯಾವಾಗಲೂ  ಸಮಾಜದ  ದುರ್ಬಲ ವರ್ಗಗಳ ಸುಧಾರಣೆಗಾಗಿ ನಿಲ್ಲುತ್ತೇವೆ ಎಂದು ಹೆಚ್ ಡಿ ದೇವೇಗೌಡ ಅವರು  ಟ್ವಿಟ್ ಮೂಲಕ ತಿಳಿಸಿದ್ದಾರೆ.

firstsuddi