‘ರಾಜೀವ್ ಗಾಂಧಿ ಭೀಕರ ಹತ್ಯೆ’ ಕೃತಿಯನ್ನು ಬಿಡುಗಡೆ ಮಾಡಿದ ಸಿ.ಎಂ ಕುಮಾರಸ್ವಾಮಿ…

206
firstsuddi

ಬೆಂಗಳೂರು: ಡಾ. ಡಿ.ವಿ.ಗುರುಪ್ರಸಾದ್ ಅವರು ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಿ.ಆರ್.ಕಾರ್ತಿಕೇಯನ್ ರಚಿತ ‘ರಾಜೀವ್ ಗಾಂಧಿ ಭೀಕರ ಹತ್ಯೆ’ ಕೃತಿಯನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಿನ್ನೆ ಬಿಡುಗಡೆ ಮಾಡಿದರು. ಆ ಸಂದರ್ಭದಲ್ಲಿ ಗೃಹ ಸಚಿವ ಎಂ ಬಿ ಪಾಟೀಲ್ , ಮಾಜಿ ಕೇಂದ್ರ ಸಚಿವ ಎಂವಿ ರಾಜಶೇಖರನ್, ಮುಖ್ಯ ಕಾರ್ಯದರ್ಶಿ ಟಿ ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.