ನೂತನವಾಗಿ ನೇಮಕಗೊಂಡ ಸಂಸದೀಯ ಕಾರ್ಯದರ್ಶಿಗಳಿಗೆ ಪ್ರಮಾಣ ವಚನ ಬೋಧಿಸಿದ ಸಿಎಂ…

219
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ನೂತನವಾಗಿ ನೇಮಕಗೊಂಡ ಸಂಸದೀಯ ಕಾರ್ಯದರ್ಶಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ , ರೇಷ್ಮೆ ಸಚಿವ ಸಾ ರಾ ಮಹೇಶ್, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಉಪಸ್ಥಿತರಿದ್ದರು.