ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ನೀಡಲೇ ಬೇಕು: ಎಚ್​.ಡಿ.ರೇವಣ್ಣ…

220
firstsuddi

ಹಾಸನ: ಮೊಸಳೆ ಹೊಸಳ್ಳಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರು ಸಿದ್ಧಗಂಗಾ ಶ್ರೀಗಳು ಭೂಮಿ ಮೇಲಿರುವ ದೇವರು. ಅವರಿಗೆ ಭಾರತ ರತ್ನ ಪುರಸ್ಕಾರ ನೀಡಲೇ ಬೇಕು. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎನ್ನುವುದೇ ನನ್ನ ಒತ್ತಾಯ ಎಂದು ಸಚಿವ ಎಚ್​.ಡಿ.ರೇವಣ್ಣ ತಿಳಿಸಿದ್ದಾರೆ.