ತರೀಕೆರೆ: ಅಪರಿಚಿತ ವಾಹನ ಡಿಕ್ಕಿ, ಚಿರತೆ ಸಾವು…

234
firstsuddi

ತರೀಕೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ 5 ವರ್ಷದ ಗಂಡು ಚಿರತೆಯೊಂದು ಮೃತಪಟ್ಟಿರುವ ಘಟನೆ ಅಜ್ಜಂಪುರ ಚನ್ನಗಿರಿ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದೆ ಎನ್ನಲಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.