ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶ್ರೀರಾಮುಲು…

275
firstsuddi

ಬೆಂಗಳೂರು : ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ಜಂಟಿ ಅಧಿವೇಶನಕ್ಕೆ ಸರ್ಕಾರದ 15 ಮಂದಿ ಶಾಸಕರು ಬಂದಿಲ್ಲ. ಸರ್ಕಾರಕ್ಕೆ ಬಹುಮತ ಇಲ್ಲ. ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.  ಯಾವುದೇ ಜನಪರ ಕೆಲಸ ಮಾಡುತ್ತಿಲ್ಲ. ಸದನದಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.