ಬೆಂಗಳೂರು: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ಜೆಡಿಎಸ್ ಶಾಸಕ ನಾರಾಯಣಗೌಡ ಅವರು ಮುಂಬೈಗೆ ಹಾರಿದ್ದಾರೆ. ನಾವೇನು ಆಪರೇಷನ್ ಕಮಲ ಮಾಡುವುದಿಲ್ಲ. ಅವರವರೇ ಆಪರೇಷನ್ ಮಾಡಿಕೊಳ್ಳುತ್ತಾರೆ. ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ.ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ರಾಜೀನಾಮೆ ನೀಡಬೇಕು ಎಂದಿದ್ದಾರೆ.










