ಚಾರ್ಮಾಡಿ ಘಾಟ್ ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ…

2935
firstsuddi

ಮೂಡಿಗೆರೆ: ಅಪರಿಚಿತ ಮಹಿಳೆಯೋರ್ವರ ಶವ  ಚಾರ್ಮಾಡಿ ಘಾಟ್ ನ ಮಲಯ ಮಾರುತ ಸಮೀಪ ಪ್ರಪಾತದ ಬಳಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.