ಕೊಪ್ಪದಲ್ಲಿ ಉದ್ಯಮಿಗಳಿಗೆ ಐಟಿ ಶಾಕ್…

211
firstsuddi

ಚಿಕ್ಕಮಗಳೂರು: ಕೊಪ್ಪದಲ್ಲಿ ಪ್ರತಿಷ್ಠಿತ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಅನ್ನಪೂರ್ಣ ಸೇಲ್ಸ್ ಆ್ಯಂಡ್ ಸರ್ವಿಸ್ ಹಾಗೂ ಮದ್ದಾಸ್ ಸೇಲ್ಸ್ ಕಾರ್ಪೋರೇಷನ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ವಹಿವಾಟು ಆರೋಪ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ರಾತ್ರಿಯಿಡಿ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.